ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನ ಹೊರವಲಯದಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ಡಿಪೋದಲ್ಲಿ ಸ್ಫೋಟ ಸಂಭವಿಸಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಆರು ಮಂದಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಎಚ್‌ಪಿಸಿಎಲ್) ಚಾಲಕರು ಅಥವಾ ಸಹಾಯಕರು, ಅವರು ತಮ್ಮ ಟ್ಯಾಂಕರ್‌ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ಅಲ್ಲಿದ್ದರು ಎಂದು ಖಜೂರಿ ಪೊಲೀಸ್ ಠಾಣೆಯ […]

No More Posts Available.

No more pages to load.